ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಾರಪಟ್ಟಣ: ಏ.12ರಿಂದ ಆಂಜನೇಯ ಸ್ವಾಮಿ ಜಾತ್ರೆ

Published 11 ಏಪ್ರಿಲ್ 2024, 16:26 IST
Last Updated 11 ಏಪ್ರಿಲ್ 2024, 16:26 IST
ಅಕ್ಷರ ಗಾತ್ರ

ಕುಮಾರಪಟ್ಟಣ: ಸಮೀಪದ ಮಾಕನೂರು ಗ್ರಾಮದಲ್ಲಿ ಏ.12ರಿಂದ 14ರ ವರೆಗೆ ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದೆ.

ಏ.12ರಂದು ಆಂಜನೇಯ ಸ್ವಾಮಿಗೆ ಅಭಿಷೇಕ ಮತ್ತು ಕಂಕಣ ಕಟ್ಟುವ ಕಾರ್ಯಕ್ರಮ ನೆರವೇರಲಿದೆ. ಏ.13ರಂದು ಒಪ್ಪತ್ತು ಬಿಡುವುದು ಮತ್ತು ಸಂಜೆ 4 ಗಂಟೆಗೆ ಆಂಜನೇಯ ಸ್ವಾಮಿ ರಥೋತ್ಸವ ನಡೆಯಲಿದೆ. ಏ.14ರಂದು ಭೂತನ ಸೇವೆ, ಕುದುರೆ ಬೇಟೆ ಹಾಗೂ ಓಕುಳಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT