ಹಲಗೇರಿ ಎಪಿಎಂಸಿ ಆವರಣದಲ್ಲಿ ಸಮಸ್ಯೆಗಳು ಶಾಶ್ವತವಾಗಿದ್ದು ಮಳೆಗಾಲದಲ್ಲಿ ಮಳೆ ನೀರು ಹೊರಗೆ ಹೋಗುವುದಿಲ್ಲ. ಕೆಸರು ಗದ್ದೆಯಂತಾಗುತ್ತದೆ. ಇದರಿಂದ ವ್ಯಾಪಾರಸ್ಥರಿಗೆ ರೈತರಿಗೆ ಅನಾನುಕೂಲವಾಗಿದೆ
ಸೋಮಣ್ಣ ಮಾಳಗಿ ರೈತ ಮುಖಂಡ
ಹಲಗೇರಿ ಎಪಿಎಂಸಿ ಉಪಪ್ರಾಂಗಣದಲ್ಲಿ ಪ್ರತಿ ಗುರುವಾರ ಮಾತ್ರ ಮಾರುಕಟ್ಟೆ ಇರುತ್ತದೆ. ಸದ್ಯ ಹೊಸದಾಗಿ ಲೇಔಟ್ ಮಾಡಿಸಲಾಗಿದ್ದು ಅಗತ್ಯ ಸೌಲಭ್ಯ ಕಲ್ಪಿಸಲು ಪ್ರಸ್ತಾವ ಸಲ್ಲಿಸಲಾಗಿದೆ
ಪರಮೇಶ್ವರ ನಾಯಕ ಸಹಾಯಕ ಕಾರ್ಯದರ್ಶಿ ಎಪಿಎಂಸಿ ರಾಣೆಬೆನ್ನೂರು