ಬುಧವಾರ, ಮೇ 18, 2022
28 °C

ಸಂಭ್ರಮದ ಬನಶಂಕರಿ ಜಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಇಲ್ಲಿಯ ಶಿವಲಿಂಗ ನಗರದ ಬನಶಂಕರಿದೇವಿಯ 17ನೇ ಜಾತ್ರಾ ಮಹೋತ್ಸವವನ್ನು ಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ಶುಕ್ರವಾರ ಆಚರಿಸಲಾಯಿತು.

ಕೋವಿಡ್‌ ನಿಯಮದ ಮಾರ್ಗ ಸೂಚಿಯಂತೆ ಸರಳವಾಗಿ ದೇವಸ್ಥಾನದ ಆವರಣದಲ್ಲಿ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಿಯ ದರ್ಶನ, ಪಾಲಿಕೆ ಸೇವೆ ಹಾಗೂ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ದೇವಿಗೆ ಮಾಡಿದ್ದ ವಿಶೇಷ ಅಲಂಕಾರ ಭಕ್ತರ ಗಮನ ಸೆಳೆಯಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು