ಶನಿವಾರ, ಅಕ್ಟೋಬರ್ 1, 2022
23 °C

ಅಪಘಾತ: ಗಾಯಾಳು ನೆರವಿಗೆ ಧಾವಿಸಿದ ಸಚಿವ ಬಿ.ಸಿ.ಪಾಟೀಲ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಂಸಭಾವಿ (ಹಾವೇರಿ): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ ಭಾನುವಾರ ರಾತ್ರಿ ಕೋಡ ಗ್ರಾಮದ ಮಾರ್ಗವಾಗಿ ಚಿತ್ರದುರ್ಗಕ್ಕೆ ಹೋಗುವಾಗ ಗ್ರಾಮದ ಹೊರವಲಯದಲ್ಲಿ ಬೈಕ್ ಸವಾರನೊಬ್ಬ ಅಪಘಾತವಾಗಿ ಪ್ರಜ್ಞಾಹೀನನಾಗಿ ಬಿದ್ದಿದ್ದ. 

ಇದನ್ನು ಕಂಡ ಸಚಿವ ಪಾಟೀಲ, ತಕ್ಷಣ ತಮ್ಮ ಕಾರು ನಿಲ್ಲಿಸಿ, ಗಾಯಗೊಂಡಿದ್ದ ಬೈಕ್ ಸವಾರನನ್ನು ತಮ್ಮ ಬೆಂಗಾವಲು ವಾಹನದಲಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು