ಭಾನುವಾರ, ನವೆಂಬರ್ 28, 2021
20 °C

ಬಿಜೆಪಿ ಎಂದರೆ ಭ್ರಷ್ಟ ಜನತಾ ಪಾರ್ಟಿ: ಸಲೀಂ ಅಹಮದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಜನರ ತೆರಿಗೆ ಹಣದಲ್ಲಿ ಲೂಟಿ ಮಾಡಿದೆ. ಬಿಜೆಪಿ ಎಂದರೆ ‘ಭ್ರಷ್ಟ ಜನತಾ ಪಾರ್ಟಿ’ ಎಂದರ್ಥ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಗಂಭೀರ ಆರೋಪ ಮಾಡಿದರು. 

ಹಾನಗಲ್ ಕ್ಷೇತ್ರದ ಹೊಂಕಣದಲ್ಲಿ ಗುರುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ‘ಆಡಳಿತ ಪಕ್ಷದ ಸಚಿವರುಗಳ ನಡುವೆಯೇ ಹಣ ದೋಚಲು ಕಿತ್ತಾಟ ನಡೆದಿದೆ. ರಾಜ್ಯ ಸರ್ಕಾರ ಕೊರೊನಾ ಉಪಕರಣ ಖರೀದಿಯಲ್ಲಿ ₹2 ಸಾವಿರ ಕೋಟಿ  ಭ್ರಷ್ಟಾಚಾರ ನಡೆಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆ, ವಿಶ್ವಾಸವಿಲ್ಲ ಎಂದು ದೂರಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು