7

ಬಸ್‌ ಪಲ್ಟಿ: 10 ಮಂದಿಗೆ ಗಾಯ

Published:
Updated:

ಹಾವೇರಿ: ಶಿಕಾರಿಪುರದಿಂದ ರಾಣೆಬೆನ್ನೂರಿಗೆ ಬರುತ್ತಿದ್ದ ಬಸ್ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಹಿರೇಮೊಬ ಗ್ರಾಮದ ಬಳಿ ಉರುಳಿ ಬಿದ್ದು 10 ಮಂದಿಗೆ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ಉರುಳಿ ಬಿದ್ದಿದ್ದು, ಸುಮಾರು 18 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಸಮೀಪದ ಮಾಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !