ಹಾನಗಲ್: ತಾಲ್ಲೂಕಿನ ಬಮ್ಮನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಮ್ಮನಹಳ್ಳಿ-ಸವಣೂರು ನೂತನ ಮಾರ್ಗದ ಬಸ್ ಸೇವೆಗೆ ಶಾಸಕ ಶ್ರೀನಿವಾಸ ಮಾನೆ ಹಸಿರು ನಿಶಾನೆ ತೋರಿದರು.

ಶಿಗ್ಗಾವಿ ಶಾಸಕ ಯಾಸೀರ್ಖಾನ್ ಪಠಾಣ, ತಹಶೀಲ್ದಾರ್ ರೇಣುಕಾ ಎಸ್, ಕೆಡಿಪಿ ಸದಸ್ಯ ಮಹ್ಮದಹನೀಫ್ ಬಂಕಾಪೂರ, ಗ್ರಾಪಂ ಸದಸ್ಯರಾದ ಅರುಣ ಮಲ್ಲಮ್ಮನವರ, ಪತಂಗಸಾಬ ಮಕಾನದಾರ, ರಾಮಣ್ಣ ವಡ್ಡರ, ಲಕ್ಷ್ಮೀ ಕಲಾಲ, ಗದಿಗೆವ್ವ ಚಿಕ್ಕಣಗಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಪದ್ಮಾ ಬೇಂದ್ರೆ, ಮುಖಂಡರಾದ ಚನ್ನಬಸಣ್ಣ ಬಿದರಗಡ್ಡಿ, ನಾಗರಾಜ ಮಲ್ಲಮ್ಮನವರ, ಮಲ್ಲನಗೌಡ ಪಾಟೀಲ, ಚಮನಸಾಬ ಪಾಟೀಲ, ಮಲ್ಲೇಶಪ್ಪ ಕ್ಷೌರದ, ರಾಮಣ್ಣ ರಾಮಜಿ, ಮಾರುತಿ ಮುದುಕಣ್ಣನವರ, ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ಚಂದ್ರಪ್ಪ ಜಾಲಗಾರ, ಈರಣ್ಣ ಬೈಲವಾಳ, ಭರಮಣ್ಣ ಶಿವೂರ, ಆದರ್ಶ ಶೆಟ್ಟಿ ಇದ್ದರು.

ಈ ಬಸ್ ನಿತ್ಯ ಬೆಳಿಗ್ಗೆ 5.45ಕ್ಕೆ ಬಮ್ಮನಹಳ್ಳಿ ಗ್ರಾಮದಿಂದ ಲಕ್ಕಿಕೊಪ್ಪ, ದೇವರ ಹೊಸಪೇಟೆ, ಹೋತನಹಳ್ಳಿ, ಮಾಸನಕಟ್ಟಿ, ವಳಗೇರಿ, ಗುಡ್ಡದಚನ್ನಾಪುರ, ಬಂಕಾಪುರ ಮಾರ್ಗವಾಗಿ ಸವಣೂರು ತಲುಪಲಿದ್ದು, ರಾತ್ರಿ 8 ಗಂಟೆಗೆ ಇದೇ ಮಾರ್ಗದಿಂದ ವಾಪಸ್ ಬಮ್ಮನಹಳ್ಳಿಗೆ ತಲುಪಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.