
ನಿಲ್ದಾಣ ಹಾಗೂ ಬಸ್‌ಗಳಲ್ಲಿ ಕಳ್ಳತನ ಮಾಡುವವರನ್ನು ಪೊಲೀಸರು ಬೇಗನೇ ಪತ್ತೆ ಮಾಡುತ್ತಿಲ್ಲ. ಹೀಗಾಗಿ ಕಳ್ಳರು ಪದೇ ಪದೇ ಕಳ್ಳತನ ಮಾಡುತ್ತಿದ್ದಾರೆ
ಲಲಿತಾ ಕೆ.ಸೋಮಾಪುರ, ಹಾವೇರಿ ನಿವಾಸಿ
ಹಲವು ನಿಲ್ದಾಣ ಹಾಗೂ ಬಸ್‌ಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳಿಲ್ಲ. ಅಳವಡಿಕೆ ಮಾಡುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ.
ಅಂಶುಕುಮಾರ, ಎಸ್ಪಿಹಾವೇರಿಯ ಕೇಂದ್ರ ಬಸ್ ನಿಲ್ದಾಣ
ಹಾವೇರಿಯ ಕೇಂದ್ರ ನಿಲ್ದಾಣದಲ್ಲಿ ಬಸ್ ಹತ್ತಲು ನೂಕುನುಗ್ಗಲು ಉಂಟಾಗಿರುವುದು – ಪ್ರಜಾವಾಣಿ ಚಿತ್ರಗಳು/ ಮಾಲತೇಶ ಇಚ್ಚಂಗಿ
ಹಾವೇರಿಯ ಕೇಂದ್ರ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಜನರು