30 ಚೀಲ ಡಬ್ಬಿ ಮೆಣಸಿನಕಾಯಿ ₹27,000, 32 ಚೀಲ ಕಡ್ಡಿ ಮೆಣಸಿನಕಾಯಿ ₹24,500 ಮತ್ತು ಗುಂಟೂರು ತಳಿ ಮೆಣಸಿನಕಾಯಿ ₹16,500 ರಂತೆ ಗರಿಷ್ಟ ಬೆಲೆಯಲ್ಲಿ ಮಾರಾಟವಾಗಿವೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ₹24,000, ಬ್ಯಾಡಗಿ ಕಡ್ಡಿ ₹22,609 ಹಾಗೂ ಗುಂಟೂರ ತಳಿ ₹11,500 ರಂತೆ ಮಾರಾಟವಾಗಿವೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ 87 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.