ಬ್ಯಾಡಗಿ: ಪಟ್ಟಣದ ಸಂಗಮೇಶ್ವರ ನಗರದ ಸಂಗಮೇಶ್ವರಸ್ವಾಮಿ ರಥೋತ್ಸವ ಮಂಗಳವಾರ ಸಂಜೆ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ಜಾನಪದ ಕಲಾ ತಂಡ, ವೀರಭದ್ರನ ಕುಣಿತ ಮತ್ತು ಮಹಿಳಾ ವೀರಗಾಸೆ ರಥೋತ್ಸವದಲ್ಲಿ ವಿಶೇಷ ಆಕರ್ಷಣೆ ನೀಡಿದವು. ವಿದ್ಯುತ್ ದೀಪ ಮತ್ತು ಪುಷ್ಪಗಳಿಂದ ಅಲಂಕರಿಸಿದ ರಥೋತ್ಸವದ ಕಳಸಕ್ಕೆ ಭಕ್ತರು ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿಯನ್ನು ಸಮರ್ಪಿಸುತ್ತಿರುವ ದೃಶ್ಯಗಳು ಕಂಡು ಬಂದವು.

ಸಂಜೆ 5ಕ್ಕೆ ಆರಂಭವಾದ ರಥೋತ್ಸವ ಗುಮ್ಮನಹಳ್ಲಿ ರಸ್ತೆಯವರೆಗೂ ಸಾಗಿತು. ದಾರಿಯುದ್ದಕ್ಕೂ ಹಣ್ಣು ಕಾಯಿ ನೈವೇದ್ಯ ಅರ್ಪಿಸಿದರು. ರಾತ್ರಿ 8 ಗಂಟೆಯ ಬಳಿಕ ಗೋದಿ ಹುಗ್ಗಿ, ಅನ್ನ ಸಾಂಬಾರ ಪ್ರಸಾದ ವಿತರಿಸಲಾಯಿತು ಎಂದು ಸಂಗಮೇಶ್ವರ ಟ್ರಸ್ಟ್ ಕಮೀಟಿಯ ಚಂದ್ರಶೇಖರ ಹೊಸಮನಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-22-2043926109

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.