ಬ್ಯಾಡಗಿ: ಪಟ್ಟಣದ ಮುಖ್ಯ ರಸ್ತೆಯ ಮೂಲಕ ಹಾಯ್ದು ಹೋಗಿರುವ ಸೊರಬ–ಗಜೇಂದ್ರಗಡ ರಾಜ್ಯ ಹೆದ್ದಾರಿ ವಿಸ್ತರಣೆ ಕಾರ್ಯ 9ನೇ ದಿನವೂ ಮುಂದುವರೆಯಿತು.

ಕಟ್ಟಡಗಳ ತೆರವು ಕಾರ್ಯದ ಜವಾಬ್ದಾರಿಯನ್ನು ಮಾಲೀಕರೆ ವಹಿಸಿಕೊಂಡಿದ್ದು, ಕಟ್ಟಡ ತೆರವು ಕಾರ್ಯ ವಿಳಂಬವಾಗುತ್ತಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಭಾನುವಾರ ಜೆಸಿಬಿ ಮೂಲಕ ತೆರವುಗೊಳಿಸಲು ಸೂಚಿಸಿದರು.

ಸಿಬ್ಬಂದಿ ಕೊರತೆ: ಭೂಸ್ವಾಧೀನಕ್ಕೆ ಒಳಪಟ್ಟಿರುವ 1,050 ಮೀ ಜಾಗೆಯ ತೆರವು ಕಾರ್ಯ ಪೂರ್ಣಗೊಳಿಸುವ ಕಾರ್ಯಕ್ಕೆ ಸಿಬ್ಬಂದಿ ಕೊರತೆ ಇದ್ದು, ಬೆರಳೆಣಿಕೆಯಷ್ಟು ಕಂದಾಯ ಹಾಗೂ ಲೋಕೋಪಯೋಗಿ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-22-498548808

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.