ಬ್ಯಾಡಗಿ ಪಟ್ಟಣದ ಮುಖ್ಯರಸ್ತೆಯಲ್ಲಿ ಮೆಡಿಪ್ಲಸ್ ಎದುರು ತೆರೆದಿರುವ ಗುಂಡಿಗಳು
ಈಗಾಗಲೆ ಜಿಲ್ಲಾಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ನಾಲ್ಕೈದು ತಿಂಗಳು ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಆದಷ್ಟು ಬೇಗನೆ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದರೆ ಉತ್ತಮ
-ಗಂಗಣ್ಣ ಎಲಿ, ಮುಖ್ಯರಸ್ತೆ ವಿಸ್ತರಣೆ ಹೋರಾಟ ಸಮಿತಿ ಗೌರವಾಧ್ಯಕ್ಷ