ಶನಿವಾರ, ಆಗಸ್ಟ್ 13, 2022
27 °C

ಅಪಘಾತ: ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಮಾರಪಟ್ಟಣ: ಸಮೀಪದ ಕಲರಗೇರಿ ಬ್ರಿಡ್ಜ್ (ಎನ್‌ಎಚ್‌ 4) ಬಳಿ ಕಾರು ಮತ್ತು ಒಮಿನಿ ಪರಸ್ಪರ ಡಿಕ್ಕಿಯಾದ ಪರಿಣಾಮ ಒಮಿನಿಯಲ್ಲಿದ್ದ ಕರೂರು ಗ್ರಾಮದ ಶಿವಯೋಗಿ ಮಲಕಯ್ಯ ಹಿರೇಮಠ
(30) ಎಂಬುವರು ಮೃತಪಟ್ಟಿದ್ದಾರೆ.

ಕುಮಾರಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.