ಶುಕ್ರವಾರ, ಆಗಸ್ಟ್ 12, 2022
28 °C

ಕಾರು ಪಲ್ಟಿ: ಇಬ್ಬರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕಾರು ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ದೇವಗಿರಿ-ಸವಣೂರು ರಸ್ತೆಯಲ್ಲಿನ ಮೆಳ್ಳಾಗಟ್ಟಿ ಪ್ಲಾಟ್ ಬಳಿ ಮಂಗಳವಾರ ನಡೆದಿದೆ. 

ಈ ಅಪಘಾತದಲ್ಲಿ ಜಯ ಕರ್ನಾಟಕ ಸಂಘಟನೆಯ ರಮೇಶ ಆನವಟ್ಟಿಯವರ ಪುತ್ರ ಆದರ್ಶ ಹಾಗೂ ಅವರ ಸಹೋದರನ ಪುತ್ರ ಗಣೇಶ ಆನವಟ್ಟಿಯವರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಆದರ್ಶನಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯ ಇದ್ದ ಕಾರಣಕ್ಕೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು