ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಣೆಬೆನ್ನೂರು: ಚೌಡೇಶ್ವರಿ ದೇವಿಗೆ ಲಕ್ಷ ಬಿಲ್ವಾರ್ಚನೆ

Published 24 ಮೇ 2024, 5:55 IST
Last Updated 24 ಮೇ 2024, 5:55 IST
ಅಕ್ಷರ ಗಾತ್ರ

ರಾಣೆಬೆನ್ನೂರು: ಇಲ್ಲಿನ ಮೇಡ್ಲೇರಿ ರಸ್ತೆಯ ಬಳಿ ಇರುವ ಭಾವೈಕ್ಯತೆದೇವಿ ಎಂದೇ ಪ್ರಸಿದ್ದಿ ಪಡೆದಿರುವ ಗಂಗಾಜಲ ಚೌಡೇಶ್ವರಿ ದೇವಿಗೆ ಗುರುವಾರ ವೈಶಾಖ ಮಾಸದ ಪ್ರಯುಕ್ತ ಅಭಿಷೇಕ ಮತ್ತು 1 ಲಕ್ಷ ಬಿಲ್ವಾರ್ಚನೆ ಮಹಾಪೂಜೆ ಶ್ರದ್ಧಾ ಭಕ್ತಿಯಿಂದ ನಡೆಯಿತು.

ಅರ್ಚಕ ಸೋಮಯ್ಯಸ್ವಾಮಿ ಹಾಗೂ ಚೌಡೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ಬಸವರಾಜ ನಾಯಕ, ನಾರಾಯಣಪ್ಪ ಬಿಷ್ಟಣ್ಣನವರ, ಶಶಿಧರ ಬಸೆನಾಯಕ, ಲಕ್ಷಣ ಚಿಂತಾ, ಅಣ್ಣೇಶ ಅಟವಾಳಗಿ, ಬಸವರಾಜ ಕಡೇಮನಿ, ನಾಗಪ್ಪ ಕೆಂಪಹನುಮಣ್ಣನವರ, ಪ್ರಶಾಂತ ಅಣಜೇರ ಭಾಗವಹಿಸಿದ್ದರು.

ಗೀತಾ ಮಂಜುನಾಥ ಗಡಾದ ಕುಟುಂಬದರು ಪ್ರಸಾದ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT