ಬ್ಯಾಡಗಿ : ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಂಗಳವಾರ 1,719 ಕ್ವಿಂಟಲ್ ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ಚೇತರಿಕೆ ಕಂಡು ಬಂದಿದೆ.

ಕಳೆದ ಸೋಮವಾರ ಮಾರುಕಟ್ಟೆಗೆ ಕೇವಲ 621 ಕ್ವಿಂಟಲ್ ಮೆಣಸಿನಕಾಯಿ ಆವಕವಾಗಿತ್ತು. ಮಂಗಳವಾರ ತೇವಾಂಶ ಹೆಚ್ಚಿರುವ ಹಾಗೂ ಕನಿಷ್ಢ ಗುಣಮಟ್ಟ ಹೊಂದಿರದ 43 ಲಾಟ್ಗಳಿಗೆ ಟೆಂಡರ್ ನಮೂದಿಸಿಲ್ಲ. 30 ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್ಗೆ ₹59,200 ರಂತೆ, 51 ಚೀಲ ಕಡ್ಡಿ ಮೆಣಸಿನಕಾಯಿ ₹50,001 ರಂತೆ ಮತ್ತು ಗುಂಟೂರ ತಳಿ ₹18,679 ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿವೆ.

ಸರಾಸರಿ ಬೆಲೆಯಲ್ಲಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್ ಗೆ ₹42,409, ಕಡ್ಡಿ ಮೆಣಸಿನಕಾಯಿ ₹32,569 ಹಾಗೂ ಗುಂಟೂರು ತಳಿ ₹16,209ರಂತೆ ಮಾರಾಟವಾಗಿದ್ದು, ಸ್ಥಿರತೆ ಕಾಯ್ದುಕೊಂಡಿದೆ.

ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 71 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.