ಮಂಗಳವಾರ, ಆಗಸ್ಟ್ 3, 2021
21 °C

ಹಾವೇರಿ ನಗರ ಪೊಲೀಸ್‌ ಠಾಣೆ ಸೀಲ್‌ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಮೂವರು ಪೊಲೀಸ್‌ ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ  ಹಾವೇರಿ ಶಹರ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. 

ಸ್ಟೇಷನ್ ಕಚೇರಿ ಕಾರ್ಯವನ್ನು ಪಕ್ಕದಲ್ಲಿರುವ ಸಂಚಾರ ಪೊಲೀಸ್ ಠಾಣೆಗೆ ತಾತ್ಕಾಲಿಕವಾಗಿ ಸ್ಥಳಾಂತರಗೊಂಡಿದ್ದು, ಅಲ್ಲಿಂದ ಕರ್ತವ್ಯ ನಿರ್ವಹಣೆಯನ್ನು ನಿರ್ವಹಿಸಲಾಗುತ್ತಿದೆ.

ಈಗಾಗಲೇ ಠಾಣೆಯನ್ನು ಎರಡು ಬಾರಿ ಸ್ಯಾನಿಟೈಸ್ ಮಾಡಲಾಗಿದೆ. ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಹೀಗಾಗಿ ಮತ್ತೊಮ್ಮೆ ಗಂಟಲು ದ್ರವ ಪರೀಕ್ಷಿಸಿ ಸ್ಟೇಷನ್ ಆರಂಭಿಸಲಾಗುತ್ತದೆ ಎನ್ನುತ್ತಾರೆ ಪೊಲೀಸ್‌ ಅಧಿಕಾರಿಗಳು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು