ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ ಜಿಲ್ಲೆಯಲ್ಲಿ 181 ಮಂದಿಗೆ ಕೋವಿಡ್‌

Last Updated 9 ಸೆಪ್ಟೆಂಬರ್ 2020, 16:34 IST
ಅಕ್ಷರ ಗಾತ್ರ

ಹಾವೇರಿ: ‘ಆರೋಗ್ಯ ಇಲಾಖೆ ನೌಕರರು ಒಳಗೊಂಡಂತೆ ಜಿಲ್ಲೆಯಲ್ಲಿ ಬುಧವಾರ 181 ಮಂದಿಗೆಕೋವಿಡ್-19 ದೃಢಪಟ್ಟಿದೆ ಹಾಗೂ 226 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.

ತಾಲ್ಲೂಕುವಾರು ವಿವರ:ಬ್ಯಾಡಗಿ-24, ಹಾನಗಲ್ -19, ಹಾವೇರಿ-57, ಹಿರೇಕೆರೂರು-40, ರಾಣೆಬೆನ್ನೂರು-30, ಸವಣೂರು-2, ಶಿಗ್ಗಾವಿ-8 ಹಾಗೂ ಇತರೆ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಸೋಂಕಿನಿಂದ ಗುಣಮುಖರಾಗಿ ಬ್ಯಾಡಗಿ-21, ಹಾನಗಲ್-20, ಹಾವೇರಿ-31, ಹಿರೇಕೆರೂರು-45, ರಾಣೇಬೆನ್ನೂರು-69, ಶಿಗ್ಗಾಂವ-25, ಸವಣೂರು-9 ಹಾಗೂ ಇತರೆ ಆರು ಜನರು ಬಿಡುಗಡೆ ಹೊಂದಿದ್ದಾರೆ.

ಮರಣ:ಹಿರೇಕೆರೂರು ಪಟ್ಟಣದ 42 ವರ್ಷದ ಪುರುಷ, ಮಡ್ಲೂರ ಗ್ರಾಮದ 45 ವರ್ಷದ ಪುರುಷ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT