ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಜಿಲ್ಲೆಯಲ್ಲಿ 228 ಮಂದಿಗೆ ಕೋವಿಡ್

Last Updated 12 ಸೆಪ್ಟೆಂಬರ್ 2020, 15:33 IST
ಅಕ್ಷರ ಗಾತ್ರ

ಹಾವೇರಿ: ಪೊಲೀಸ್, ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ನೌಕರರು ಒಳಗೊಂಡಂತೆ ಜಿಲ್ಲೆಯಲ್ಲಿ ಶನಿವಾರ 228 ಮಂದಿಗೆ ಕೋವಿಡ್-19 ದೃಢಪಟ್ಟಿದೆ ಹಾಗೂ 50 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.

ತಾಲ್ಲೂಕುವಾರು ವಿವರ:ಬ್ಯಾಡಗಿ-46, ಹಾನಗಲ್ -20, ಹಾವೇರಿ-37, ಹಿರೇಕೆರೂರು-62, ರಾಣೆಬೆನ್ನೂರು-32, ಸವಣೂರು-17, ಶಿಗ್ಗಾವಿ-12 ಹಾಗೂ ಇತರೆ ಎರಡು ಇಬ್ಬರಿಗೆ ಸೋಂಕು ದೃಢಪಟ್ಟಿದೆ.

ಸೋಂಕಿನಿಂದ ಗುಣಮುಖರಾಗಿ ಬ್ಯಾಡಗಿ-18, ಹಾನಗಲ್-6, ಹಾವೇರಿ-17, ಹಿರೇಕೆರೂರು-4, ಶಿಗ್ಗಾಂವ-5 ಮಂದಿ ಬಿಡುಗಡೆ ಹೊಂದಿದ್ದಾರೆ.

ಮರಣ:ಸವಣೂರ ತಾಲ್ಲೂಕಿನ ತೆವರಮೆಳ್ಳಿಹಳ್ಳಿಯ 82 ವರ್ಷದ ಪುರುಷ ಕೋವಿಡ್‌ನಿಂದ ಮೃತಪಟ್ಟಿರುವುದುನ್ನು ಶನಿವಾರ ದೃಢೀಕರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT