ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ 57 ಮಂದಿಗೆ ಕೋವಿಡ್‌

Last Updated 7 ಸೆಪ್ಟೆಂಬರ್ 2020, 14:52 IST
ಅಕ್ಷರ ಗಾತ್ರ

ಹಾವೇರಿ: ಲೋಕೋಪಯೋಗಿ ಇಲಾಖೆ ಎಂಜಿನಿಯರ್‌, ಜಿಲ್ಲಾ ಆಸ್ಪತ್ರೆ, ಆರೋಗ್ಯ ಇಲಾಖೆ ಹಾಗೂ ಪುರಸಭೆ ನೌಕರರು ಒಳಗೊಂಡಂತೆ ಜಿಲ್ಲೆಯಲ್ಲಿ ಸೋಮವಾರ 57 ಮಂದಿಗೆ ಕೋವಿಡ್-19 ದೃಢಪಟ್ಟಿದೆ ಹಾಗೂ 276 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.

ತಾಲ್ಲೂಕುವಾರು ವಿವರ

ಬ್ಯಾಡಗಿ-6, ಹಾನಗಲ್-2, ಹಾವೇರಿ-23, ಹಿರೇಕೆರೂರು-5, ರಾಣೆಬೆನ್ನೂರು-11, ಶಿಗ್ಗಾವಿ-9 ಹಾಗೂ ಇತರೆ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಸೋಂಕಿನಿಂದ ಗುಣಮುಖರಾಗಿ ಬ್ಯಾಡಗಿ-28, ಹಾವೇರಿ-110, ಹಾನಗಲ್-19, ಹಿರೇಕೆರೂರು-43, ರಾಣೆಬೆನ್ನೂರು-46, ಶಿಗ್ಗಾವಿ -24 ಹಾಗೂ ಇತರೆ ಆರು ಮಂದಿ ಬಿಡುಗಡೆ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT