ಗುರುವಾರ , ಅಕ್ಟೋಬರ್ 22, 2020
24 °C

ಹಾವೇರಿ ಜಿಲ್ಲೆಯಲ್ಲಿ 57 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಆರೋಗ್ಯ ಇಲಾಖೆ ನೌಕರರು ಸೇರಿದಂತೆ ಜಿಲ್ಲೆಯಲ್ಲಿ ಬುಧವಾರ 57 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, 115 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ. 

ತಾಲ್ಲೂಕುವಾರು ವಿವರ:

ಬ್ಯಾಡಗಿ–2, ಹಾನಗಲ್‌–2, ಹಾವೇರಿ–9, ಹಿರೇಕೆರೂರು–10, ರಾಣೆಬೆನ್ನೂರು–6, ಸವಣೂರ–3 ಹಾಗೂ ಶಿಗ್ಗಾವಿ ತಾಲ್ಲೂಕಿನ 25 ಮಂದಿಗೆ ಸೋಂಕು ದೃಢಪಟ್ಟಿದೆ. 

ಬ್ಯಾಡಗಿ–20, ಹಾನಗಲ್‌–1, ಹಿರೇಕೆರೂರು–21, ರಾಣೆಬೆನ್ನೂರು–73 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ಮರಣದ ವಿವರ:

ಹಾವೇರಿ ತಾಲ್ಲೂಕಿನ ಗುತ್ತಲ ಪಟ್ಟಣದ 54 ವರ್ಷದ ಪುರುಷನಿಗೆ ಕೋವಿಡ್‌ ದೃಢಪಟ್ಟಿದ್ದು, ಇವರ ಮರಣವನ್ನು ಬುಧವಾರ ದೃಢೀಕರಿಸಲಾಗಿದೆ. 

***

ಕೋವಿಡ್‌ ಅಂಕಿಅಂಶ

ಜಿಲ್ಲೆಯಲ್ಲಿ ಒಟ್ಟು: 8748

ಸಕ್ರಿಯ ಪ್ರಕರಣ: 1255

ಗುಣಮುಖ: 7328

ಸಾವು: 165

ಈ ದಿನದ ಏರಿಕೆ

ಹೊಸ ಪ್ರಕರಣ: 57

ಗುಣಮುಖ: 115

ಸಾವು: 1

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು