ಸೋಮವಾರ, ಮಾರ್ಚ್ 30, 2020
19 °C

ಸಿಲಿಂಡರ್ ಕಳ್ಳನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಂಸಭಾವಿ: ಇಲ್ಲಿನ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪಿಎಸ್ಐ ಜಯಪ್ಪ ನಾಯಕ ನೇತೃತ್ವದ ತಂಡ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಬಂಧಿತ ಆರೋಪಿ ಸಮೀಪದ ಯಲವದಹಳ್ಳಿಯ ಮಂಜುನಾಥ ಗೊರವರ (35) ಈತನಿಂದ  ಅಂಗನವಾಡಿಗಳಲ್ಲಿ ಕದ್ದಿದ್ದ 14 ಗ್ಯಾಸ್ ಸಿಲಿಂಡರ್ ಹಾಗೂ ಒಂದು ಕಬ್ಬಿಣದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಕಾರ್ಯಾಚಾರಣೆಯಲ್ಲಿ ಸಿಬ್ಬಂದಿ ಮನೋಹರ ಭೋಗಾವಿ, ಬಸವರಾಜ ಡೋಣನವರ, ಎಸ್.ಎಂ.ಅಂಗಡಿ, ಗಿರೀಶ ಪೂಜಾರ, ಸೋಮು ಭೋಗಾವಿ, ರಾಜೂ ಹುಲ್ಲತ್ತಿ, ಪ್ರಭು ಮತ್ತೂರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು