ಹಾವೇರಿ: ಅಂತರರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀವಿದ್ಯಾ ಅವರು ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸ್ಪಂದನ ವಿಶೇಷ ದತ್ತು ಸ್ವೀಕಾರ ಕೇಂದ್ರದ ಸಹಯೋಗದಲ್ಲಿ ಬುಧವಾರ ಜರುಗಿದ ಕಾರ್ಯಕ್ರಮದಲ್ಲಿ ಅನಾಥ ನವಜಾತ ಮಗುವಿಗೆ ನಾಮಕರಣ ಮಾಡಲಾಯಿತು.

ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.