ಗುರುವಾರ , ಮೇ 19, 2022
20 °C

ಶಾಸಕರ ಹೆಸರಿನಲ್ಲಿ ಫೇಸ್‌ ಬುಕ್‌ ನಕಲಿ ಖಾತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಣೆಬೆನ್ನೂರು: ಶಾಸಕ ಅರುಣಕುಮಾರ ಪೂಜಾರ ಅವರ ಹೆಸರಿನಲ್ಲಿ ನ.8 ರಂದು ಫೇಸ್‌ ಬುಕ್‌ ನಕಲಿ ಖಾತೆ ತೆರೆಯಲಾಗಿದೆ. ‘ನನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಕೇಳುತ್ತಿದ್ದಾರೆ. ನಮ್ಮ ಆಪ್ತ ಸಹಾಯಕ ಚಂದ್ರಶೇಖರ ಹೆಸರಿನಲ್ಲಿ ಕೂಡ ಫೇಸ್‌ ಬುಕ್‌ ನಕಲಿ ಖಾತೆ ಸೃಷ್ಟಿಸಿದ್ದಾರೆ. ಹಣ ಬೇಕಾಗಿದೆ, ನಾಳೆ ಬೆಳಿಗ್ಗೆ ಕೊಡುತ್ತೇವೆ ಎಂದು ಕೇಳುತ್ತಿದ್ದಾರೆ. ಇಂತಹ ಖಾತೆಯ ಬಗ್ಗೆ ತಾಲ್ಲೂಕಿನ ಜನತೆ ಜಾಗರೂಕರಾಗಿರಬೇಕು. ಹಣ ಹಾಕಿ ಮೋಸ ಹೋಗಬಾರದು ಎಂದು ಶಾಸಕ ಅರುಣಕುಮಾರ ಪೂಜಾರ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.