ಗುರುವಾರ , ಸೆಪ್ಟೆಂಬರ್ 16, 2021
29 °C

ಸಾಲ: ತುಂಗಭದ್ರಾ ನದಿಗೆ ಹಾರಿ ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರೈತ ಸಾವು–ಪ್ರಾತಿನಿಧಿಕ ಚಿತ್ರ

ಗುತ್ತಲ: ತುಂಗಭದ್ರಾ ನದಿಗೆ ಹಾರಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ತೇರದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಣ್ಣದುರಗಪ್ಪ ಗೊರವರ (58) ಆತ್ಮಹತ್ಯೆ ಮಾಡಿಕೊಂಡವರು.

ಬೆಳವಗಿ ಗ್ರಾಮದ ಕೆವಿಜಿ ಬ್ಯಾಂಕ್ ಮತ್ತು ಕೈಗಡವಾಗಿ ₹ 4 ಲಕ್ಷ ಸಾಲ ಮಾಡಿದ್ದರು. ಎರಡು ವರ್ಷಗಳಿಂದ ಬೆಳೆ ಸರಿಯಾಗಿ ಬಾರದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು