ಮಂಗಳವಾರ, ಡಿಸೆಂಬರ್ 7, 2021
24 °C

ಶಿಗ್ಗಾವಿ: ಸುಟ್ಟು ಕರಕಲಾದ ಶೆಡ್ಡಿನ ಮನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಗ್ಗಾವಿ: ಆಕಸ್ಮಿಕವಾಗಿ ಬೆಂಕಿ ತಗುಲಿ ಶೆಡ್ಡಿನ ಮನೆ ಸೇರಿದಂತೆ ಮನೆಯಲ್ಲಿದ್ದ 50 ಗ್ರಾಂ. ಬಂಗಾರ, ₹20 ಸಾವಿರ ನಗದು, ಬಟ್ಟೆಗಳು ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ಚಂದಾಪುರ–ನೀರಲಕಟ್ಟಿ ತಾಂಡದಲ್ಲಿ ತಡವಾಗಿ ಗಮನಕ್ಕೆ ಬಂದಿದೆ.

ಪರಮೇಶ ತಿಪ್ಪಣ್ಣ ಲಮಾಣಿ ಎಂಬುವವರಿಗೆ ಸೇರಿದ ಶೆಡ್ಡಿನಮನೆ ಹಾನಿಯಾಗಿದ್ದು, ಅ.14ರಂದು ಮಧ್ಯರಾತ್ರಿ ಆಕಸ್ಮಿಕವಾಗಿ ಹೊತ್ತಿಕೊಂಡಿರುವ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಮನೆಯ ಸದಸ್ಯರು ಎರಡು ದಿನಗಳಿಂದ ಪಕ್ಕದ ಸರ್ಕಾರಿ ಶಾಲೆ ಆವರಣದಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

ಬಂಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು