ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂಜು: ಐವರ ಬಂಧನ

Published 17 ಜನವರಿ 2024, 16:23 IST
Last Updated 17 ಜನವರಿ 2024, 16:23 IST
ಅಕ್ಷರ ಗಾತ್ರ

ಬ್ಯಾಡಗಿ: ತಾಲ್ಲೂಕಿನ ಕಲ್ಲೆದೇವರು ಛತ್ರ ಗ್ರಾಮದ ಕಾಲುದಾರಿಯಲ್ಲಿ ಜೂಜಾಡುತ್ತಿದ್ದ ಐವರನ್ನು ಜ. 16ರಂದು ಸಂಜೆ ಬಂಧಿಸಲಾಗಿದೆ.

ಖಚಿತ ಮಾಹಿತಿ ಆಧರಿಸಿ ಪಿಎಸ್‌ಐ ಮಂಜುನಾಥ ಕುಪ್ಪೇಲೂರ ನೇತೃತ್ವದ ತಂಡ ದಾಳಿ ನಡೆಸಿತು. ಈ ವೇಳೆ ಆರೋಪಿಗಳಿಂದ ₹ 10,600 ನಗದು ಹಾಗೂ ಜೂಜಾಟಕ್ಕೆ ಬಳಸಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT