ಹಾವೇರಿಯ ರೈಲ್ವೆ ನಿಲ್ದಾಣದಲ್ಲಿ ಆಟೊ ಚಾಲಕರು ಪ್ರತಿಷ್ಠಾಪಿಸಿರುವ ಗಣಪತಿ ಮೂರ್ತಿ
ಹಾವೇರಿಯಲ್ಲಿ ಪ್ರತಿಷ್ಠಾಪಿಸಲಾದ ‘ಕಲಾಲ ಕಾ ಮಹಾರಾಜ’ ಗಣಪತಿ ಮೂರ್ತಿ
ಹಾವೇರಿಯ ವೈದ್ಯ ವೃತ್ತದಲ್ಲಿ ಪ್ರತಿಷ್ಠಾಪಿಸಲಾದ ‘ಎಂ.ಜಿ.ರಸ್ತೆ ಕಾ ಮಹಾರಾಜ’ ಗಣಪತಿ ಮೂರ್ತಿ
ಹಾವೇರಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ ಮೂರ್ತಿ
ಹಾವೇರಿಯ ಜಯದೇವನಗರದ ಗಜಾನನ ಯುವಕ ಮಂಡಳಿ ಪ್ರತಿಷ್ಠಾಪಿಸಿರುವ ಗಣಪತಿ ಮೂರ್ತಿ
ಹಾವೇರಿಯ ಜಿಲ್ಲಾಸ್ಪತ್ರೆಯಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ ಮೂರ್ತಿ
ಹಾವೇರಿಯ ನಗರಸಭೆಯಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ ಮೂರ್ತಿ
ಹಾವೇರಿ ಜಿಲ್ಲೆಯ ಹೇರೂರಿನಲ್ಲಿ ನಮೋ ಬಳಗದಿಂದ ಪ್ರತಿಷ್ಠಾಪಿಸಲಾದ ಗಣಪತಿ ಮೂರ್ತಿ
ಹಾವೇರಿಯ ನಾಗೇಂದ್ರನಮಟ್ಟಿಯಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ ಮೂರ್ತಿ
ಹಾವೇರಿಯ ವಾಲ್ಮೀಕಿ ನಗರದಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ ಮೂರ್ತಿ
ಹಾವೇರಿಯ ಯಾಲಕ್ಕಿ ಓಣಿಯಲ್ಲಿ ಗಜಾನನ ಯುವಕ ಮಂಡಳಿಯಿಂದ ಪ್ರತಿಷ್ಠಾಪಿಸಲಾದ ಗಣಪತಿ ಮೂರ್ತಿ
ಹಾವೇರಿ ತಾಲ್ಲೂಕಿನ ವರದಾಹಳ್ಳಿಯಲ್ಲಿ ಹರಸೈನ್ಯ ಯುವಕ ಸಂಘದಿಂದ ಪ್ರತಿಷ್ಠಾಪಿಸಲಾದ ಗಣಪತಿ ಮೂರ್ತಿ ಜೊತೆ ಗ್ರಾಮಸ್ಥರು
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮುಳಥಳ್ಳಿ ಗ್ರಾಮದಲ್ಲಿ ದುರ್ಗಾಂಬಾ ಯುವಕ ಮಂಡಳಿಯಿಂದ ಪ್ರತಿಷ್ಠಾಪನೆ ಮಾಡಲಾಗಿರುವ ‘ಆರ್‌ಸಿಬಿ ಕಪ್ ಹಿಡಿದ ಗಣಪತಿ’ ಮೂರ್ತಿ
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿಯ ಶಿವಾಜಿನಗರದಲ್ಲಿ ಸರ್ವಸಿದ್ಧಿ ಗೆಳೆಯರ ಬಳಗದಿಂದ ಪ್ರತಿಷ್ಠಾಪಿಸಲಾದ ಗಣಪತಿ ಮೂರ್ತಿ