ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಣೆಬೆನ್ನೂರು: ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು

Last Updated 28 ಸೆಪ್ಟೆಂಬರ್ 2021, 2:58 IST
ಅಕ್ಷರ ಗಾತ್ರ

ರಾಣೆಬೆನ್ನೂರು: ಇಲ್ಲಿನ ನವಬೀರೇಶ್ವರನಗರದ 1ನೇ ಮುಖ್ಯ ರಸ್ತೆ 5ನೇ ತಿರುವಿನಲ್ಲಿರುವ ಗಂಗಮಾಳವ್ವ ಎಂಬುವರ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ₹4.65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹ 60 ಸಾವಿರ ಕಳವು ಮಾಡಿದ್ದಾರೆ.

ಮಲಗುವ ಕೋಣೆಯ ಲಾಕರ್‌ನಲ್ಲಿ ಹಣ ಹಾಗೂ ಒಡವೆ ಇಡಲಾಗಿತ್ತು. ಸೆ.25ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT