ಗುಡಗೇರಿ: ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ, ಭದ್ರಕಾಳಿ, ರೇಣುಕರ ಶಿಲಾಮೂರ್ತಿಗಳಿಗೆ ವಿಧಿ–ವಿಧಾನಗಳೊಂದಿಗೆ ಮಂಗಳವಾರ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಬಂಕಾಪುರದ ರೇವಣಸಿದ್ದೇಶ್ವರ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ಧಾರ್ಮಿಕ ಸಭೆಯ ಸಾನ್ನಿಧ್ಯ ವಹಿಸಿದ್ದ ಧಾರವಾಡ ಮುರಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ‘ಧರ್ಮದ ಮಾರ್ಗದಲ್ಲಿ ನಡೆದರೆ ಆತ್ಮಕಲ್ಯಾಣ ಸಾಧ್ಯೆ’ ಎಂದು ಹೇಳಿದರು.

ಶಾಸಕ ಎಂ.ಆರ್. ಪಾಟೀಲ ಅಬರು ಸಭಾಭವನ ಉದ್ಘಾಟಿಸಿದರು. ವೀರಭದ್ರೇಶ್ವರ ಸೇವಾ ಸಮಿತಿ ಅಧ್ಯಕ್ಷ ಗಂಗಾಧರ ದರೇಣ್ಣನವರ ಅಧ್ಯಕ್ಷತೆ ವಹಿಸಿದ್ದರು. ಶಿವಾನಂದ ಬೆಂತೂರ, ಮಲ್ಲಿಕಾರ್ಜುನ ಬಾಳಿಕಾಯಿ, ಕೆ.ವಿ. ಶಂಕರಗೌಡ್ರ, ಜಿ.ಸಿ. ಗುಮ್ಮಗೋಳಮಠ, ವಿ.ವಿ. ರಂಗನಗೌಡ್ರ, ಎಸ್.ಎಫ್. ಬೆಂಗೇರಿ, ಅಜ್ಜಯ್ಯ ರಟ್ಟಿಗೇರಿಮಠ, ಬಸವರಾಜ ಮಳಲಿ, ಎಂ.ಟಿ. ಅಕ್ಕಿ, ಸಿದ್ದಯ್ಯ ಹಿರೇಮಠ, ಈರಪ್ಪ ನಾಗರಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-24-2044267954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.