ಹಾವೇರಿಯ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗುರು ಪೂರ್ಣಿಮೆ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಅವರು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿಯವರ ಪಾದ ಪೂಜೆ ಮಾಡಿದರು
ಹಾವೇರಿಯ ಹುಕ್ಕೇರಿಮಠದಲ್ಲಿ ಹಮ್ಮಿಕೊಂಡಿದ್ದ ಗುರು ಪೂರ್ಣಿಮೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಕ್ತರು ಸದಾಶಿವ ಸ್ವಾಮೀಜಿಯವರ ಪಾದಪೂಜೆ ಮಾಡಿದರು
ಹಾವೇರಿ ಅಶ್ವಿನಿನಗರದ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಗುರುಪೂರ್ಣಿಮೆ ನಿಮಿತ್ತ ವಿಶೇಷ ಅಲಂಕಾರ ಮಾಡಲಾಗಿತ್ತು