ಹಾನಗಲ್: ತಾಲ್ಲೂಕಿನ ವಿಜಯ ನಗರ ಗ್ರಾಮದಲ್ಲಿ ₹25 ಲಕ್ಷ ವೆಚ್ಚದಲ್ಲಿ ಚರಂಡಿ, ರಸ್ತೆ, ಸಿಡಿ ನಿರ್ಮಾಣ ಕಾಮಗಾರಿಗಳಿಗೆ ಸೋಮವಾರ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

‘ತಾಲ್ಲೂಕಿನಲ್ಲಿ ರಸ್ತೆ ಅಭಿವೃದ್ಧಿ, ಕುಡಿಯುವ ನೀರು ಪೂರೈಕೆ, ಚರಂಡಿ ನಿರ್ಮಾಣ, ವಿದ್ಯುತ್ ವ್ಯವಸ್ಥೆ ಸುಧಾರಣೆಗೆ ಆದ್ಯತೆ ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿ ರಾಜ್ಯ ಸರ್ಕಾರ ಬದ್ಧವಿದೆ’ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಈ ವೇಳೆ ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ಭರಮಣ್ಣ ಶಿವೂರ, ಶಿವಾನಂದಪ್ಪ ಬನ್ನಿಹಳ್ಳಿ, ಬಸನಗೌಡ ನೀಲನಗೌಡ್ರ, ಶಂಕ್ರಪ್ಪ ದಾನಪ್ಪನವರ, ಮಹೇಶ ಹೆಡಮೇಸ್ತ್ರಿ, ಶಿವಯೋಗಿ ಹೂಗಾರ, ಅಜ್ಜಪ್ಪ ಸಾತಣ್ಣನವರ, ಮಲ್ಲೇಶಪ್ಪ ಹಾಲಣ್ಣನವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-22-1454944976

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.