ಬುಧವಾರ, ಮಾರ್ಚ್ 29, 2023
33 °C

ಹಾನಗಲ್: ಗೆದ್ದ ಜನಬಲ, ಸೋತ ಹಣಬಲ- ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾನಗಲ್: ಹಾನಗಲ್ ಕ್ಷೇತ್ರದಲ್ಲಿ ಜನಬಲ ಗೆದ್ದಿದೆ. ಹಣ ಬಲ ಸೋತಿದೆ. ಹಾನಗಲ್ ಜನರಿಗೆ ಸಾಷ್ಟಾಂಗ ನಮಸ್ಕಾರ ಸಲ್ಲಿಸುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಹೇಳಿದ್ದಾರೆ.

 ನಮ್ಮ ನಾಯಕರು ಪರಿಶ್ರಮ ಹಾಕಿದ್ದಾರೆ. ಸರ್ಕಾರದ ತಂತ್ರ ಮಣಿಸಿದ್ದಾರೆ. ಜನರು ಸರ್ಕಾರದ ಜನವಿರೋಧಿ ನೀತಿ. ದುರಾಡಳಿತ ತಿರಸ್ಕಾರ ಮಾಡಿದ್ದಾರೆ.  ಇನ್ನಾದ್ರು ಜನರ ಕಲ್ಯಾಣ ಮಾಡಲಿ. ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದೆ ಎಂದು ಹೇಳಿದ್ದಾರೆ.

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (15 ಸುತ್ತು ಸೇರಿ)

ಬಿಜೆಪಿ- ಶಿವರಾಜ ಸಜ್ಜನರ- 62,228

ಕಾಂಗ್ರೆಸ್- ಶ್ರೀನಿವಾಸ ಮಾನೆ- 68,543

ಜೆಡಿಎಸ್- ನಿಯಾಜ್ ಶೇಖ್- 714

ಕಾಂಗ್ರೆಸ್ ಗೆ  6315 ಮತಗಳ ಮುನ್ನಡೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು