ಶಿಗ್ಗಾವಿ: ಸ್ವಾಸ್ತ್ಯ ಸಮಾಜದಿಂದ ಮಾತ್ರ ಭಾರತದ ಪ್ರಜ್ಞಾವಂತ ಸಮಾಜ ನಿರ್ಮಾಣ ಸಾಧ್ಯವಿದೆ. ಅದಕ್ಕೆ ಪ್ರತಿಯೊ ಬ್ಬರು ಕೈ ಜೋಡಿಸಬೇಕಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಶಿವಶಂಕರ್.ಕೆ ಹೇಳಿದರು.

ತಾಲ್ಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಲ್ಲಿಗೆ ದಂಡೆ ಸಭಾಂಗಣದಲ್ಲಿ ಗುರುವಾರ ನಡೆದ ಭಯೋತ್ಪಾದನಾ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪ್ರಮಾಣ ವಚನ ಬೋಧಿಸಿದರು.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ವೆಂಕನಗೌಡ ಪಾಟೀಲ ಮಾತನಾಡಿ, ಭಯೋತ್ಪಾದನೆ ಕೇವಲ ಸಾವು ನೋವಿಗೆ ಮಾತ್ರ ಸೀಮಿತವಾಗಿಲ್ಲ. ಸಮಾಜದಲ್ಲಿನ ಅಂಧಕಾರ, ಧಾರ್ಮಿಕ ಅಪ ನಂಬಿಕೆಗಳು, ಮೂಢಚಾರಗಳು, ಕೋಮುವಾದಂತಹ ಹೀನ ಮನಸ್ಥಿತಿ ಯಿಂದ ಇಡೀ ವಿಶ್ವದ ಮನುಕುಲ ತತ್ತರಿಸಿ ಹೋಗಿದೆ. ಭಯೋತ್ಪಾದನೆಯಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತದೆ. ಪ್ರಜ್ಞಾವಂತ ನಾಗರಿಕರಾದ ನಾವು ಭಯೋತ್ಪಾದನೆ ವಿರುದ್ಧ ಹೋರಾಡಬೇಕಾದದ್ದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಜನಪದ ಕಲೆ ವಿಭಾಗದ ಮುಖ್ಯಸ್ಥೆ ವಿಜಯಲಕ್ಷ್ಮೀ ಗೇಟಿಯವರ ಮಾತನಾಡಿ, ಭಯೋತ್ಪಾದನೆ ಬಗ್ಗೆ ಜಾಗೃತಿ ಅವಶ್ಯಕತೆವಿದೆ, ಭಯೋತ್ಪಾದನೆ ನಿಲ್ಲಬೇಕು ಎಂದರು.

ಸಹಾಯಕ ಸಂಶೋಧನಾಧಿಕಾರಿ ಮಲ್ಲಿಕಾರ್ಜುನ ಮಾನ್ಪಡೆ ಮಾತನಾಡಿ ದರು.

ಸಹಾಯಕ ಕುಲಸಚಿವ ಷಹಜಹಾನ್ ಮುದಕವಿ, ಜನಪದ ವಿಜ್ಞಾನ ವಿಭಾಗದ ಮುಖ್ಯಸ್ಥ ಗಿರೇಗೌಡ ಅರಳಿಹಳ್ಳಿ, ಜನಪದ ಸಾಹಿತ್ಯ ವಿಭಾಗದ ಮುಖ್ಯಸ್ಥ ಬಸವರಾಜ ಚಂದ್ರಕಾಂತ, ಎಂ.ಬಿ.ಎ ವಿಭಾಗದ ಮುಖ್ಯಸ್ಥ ಅರುಣಬಾಬು ಅಂಗಡಿ, ಸಹಾಯಕ ಪ್ರಾಧ್ಯಾಪಕ ಹಣಮಂತರಾಯಗೌಡ, ಸಹಾಯಕ ಗ್ರಂಥಪಾಲಕ ಶಂಕರಗೌಡ ಮಾಲಿಪಾಟೀಲ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ, ಸಂಶೋಧನಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-22-1159399160

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.