ಬ್ಯಾಡಗಿ: ಪಟ್ಟಣದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ನೌಕರರ ದಿನಾಚರಣೆ, ನಿವೃತ್ತ ಹಾಗೂ ಸಾಧಕರಿಗೆ ಸನ್ಮಾನ, ಕಾರ್ಯಾಗಾರ ಮತ್ತು ಸರ್ವ ಸದಸ್ಯರ ಸಾಮಾನ್ಯ ಸಭೆ ಏ. 21ರಂದು ಬೆಳಿಗ್ಗೆ 10ಕ್ಕೆ ಜರುಗಲಿದೆ.

ಶಾಸಕ ಬಸವರಾಜ ಶಿವಣ್ಣನವರ, ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-22-2109693080

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.