ಬ್ಯಾಡಗಿ: ‘ಬಡವರ ಪಾಲಿಗೆ ಸಾಮೂಹಿಕ ವಿವಾಹಗಳು ವರದಾನವಾಗಿದ್ದು, ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ. ಗುರು, ಹಿರಿಯರ ಸಮ್ಮುಖದಲ್ಲಿ ನಡೆಯುತ್ತದೆ’ ಎಂದು ಬಿಜೆಪಿ ಜಿಲ್ಲಾ ಘಟದ ಅಧ್ಯಕ್ಷ, ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ‘ಬಸವ ಜಯಂತಿ’ ಅಂಗವಾಗಿ ಬಸವೇಶ್ವರ ದೇವಸ್ಥಾನ ಸಮಿತಿ ಸೋಮವಾರ ಹಮ್ಮಿಕೊಂಡಿದ್ದ 33 ಜೋಡಿ ವಧು–ವರರ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ವೇಳೆ ಮುಖಂಡ ಜಿ.ಸಿ.ಹಾವೇರಿಮಠ, ದೇವಸ್ಥಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವನೂರ ಮಾತನಾಡಿದರು. ಮಂಜುನಾಥ ಬೆನಕನಕೊಂಡ, ಪಿ.ಟಿ.ಲಕ್ಕಣ್ಣನವರ, ಪರಮೇಶಪ್ಪ ಶಿವಣ್ಣನವರ, ಮಲ್ಲಿಕಾರ್ಜುನ ಬಳ್ಳಾರಿ, ನಾಗರಾಜ ಆನ್ವೇರಿ, ಶಿವಪ್ಪ ಗುಂಡೇನಹಳ್ಳಿ, ಶಿವಕುಮಾರ ಪಾಟೀಲ, ವೀರಪ್ಪ ಹಾದರಗೇರಿ, ಸಂಜೀವ ಹಿತ್ತಲಮನಿ, ಪರಮೇಶಪ್ಪ ಬ್ಯಾಡಗಿ, ನಿಂಗಪ್ಪ ಅಂಗಡಿ, ಉಜ್ಜಪ್ಪ ಗುಡಗೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-22-1843291158

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.