ಬುಧವಾರ, 30 ಜುಲೈ 2025
×
ADVERTISEMENT
ADVERTISEMENT

ಆಧಾರ್ ತಿದ್ದುಪಡಿ: ವಿಳಂಬವಾದರೆ ಕಠಿಣ ಕ್ರಮ; ಹಾವೇರಿ ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಖಡಕ್ ಸೂಚನೆ
Published : 30 ಜುಲೈ 2025, 2:18 IST
Last Updated : 30 ಜುಲೈ 2025, 2:18 IST
ಫಾಲೋ ಮಾಡಿ
Comments
ಆಧಾರ್ ನೋಂದಣಿ ತಿದ್ದುಪಡಿ ಮೊಬೈಲ್ ನಂಬರ್ ಬದಲಾವಣೆಗೆ ಬರುವ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಬೇಕು. ತಿದ್ದುಪಡಿಗೆ ಬೇಕಾದ ಅಗತ್ಯ ದಾಖಲೆಗಳ ಕುರಿತು ಸರಿಯಾಗಿ ತಿಳಿಸಬೇಕು. ಪದೇ ಪದೇ ಕೇಂದ್ರಗಳಿಗೆ ಅಲೆದಾಡಿಸಬಾರದು
ವಿಜಯ ಮಹಾಂತೇಶ ದಾನಮ್ಮನವರ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT