ಶುಕ್ರವಾರ, ಫೆಬ್ರವರಿ 26, 2021
20 °C

ಹಾವೇರಿ: ಕೊರೊನಾ ವೈರಸ್ ಅಂಕಿ ಅಂಶಗಳು ಹೀಗಿವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಜಾಸ್ತಿಯಾಗುತ್ತಲೇ ಇದ್ದು, ಹಾವೇರಿ ಜಿಲ್ಲೆಯಲ್ಲಿ ಇದುವರೆಗೂ 2,908 ಮಂದಿ ನಿಗಾದಲ್ಲಿದ್ದಾರೆ.

ನಾಲ್ವರು ಐಸೊಲೇಷನ್‌ನಲ್ಲಿ ಇದ್ದರೆ, 219 ಮಂದಿ ಇಪ್ಪತ್ತೆಂಟು ದಿನಗಳ ನಿಗಾ ಪೂರೈಸಿದ್ದಾರೆ. ಈವರೆಗೆ 2,972 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ.0

ಎರಡು ಪ್ರಕರಣಗಳು ಪಾಸಿಟಿವ್‌ ಆಗಿದ್ದು, 2,788 ವರದಿಗಳು ನೆಗೆಟಿವ್‌ ಆಗಿವೆ. 

184 ಮಾದರಿಗಳ ವರದಿ ಬರುವುದು ಬಾಕಿ ಇದೆ. ಭಾನುವಾರ 66 ಮಾದರಿಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು