ಹಾವೇರಿ: ಹಾವೇರಿಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಬೇಕು ಮತ್ತು ಶೇ 25ರಷ್ಟು ಮಧ್ಯಂತರ ಬೆಳೆ ವಿಮೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ, ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.