ಹಾವೇರಿ ಹುಕ್ಕೇರಿಮಠದ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ವಸ್ತುಪ್ರದರ್ಶನದಲ್ಲಿ ಗಮನಸೆಳೆದ ಮೆಣಸಿನಕಾಯಿ ಗರುಡ
ಫಲ–ಪುಷ್ಪ ಪ್ರದರ್ಶನದಲ್ಲಿರುವ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಫೋಟೊದೊಂದಿಗೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡರು
ಫಲ–ಪುಷ್ಪದಲ್ಲಿದ್ದ ಸಾಲುಮರದ ತಿಮ್ಮಕ್ಕ ಅವರ ಪುತ್ಥಳಿ