ಹಾವೇರಿ: ಇಲ್ಲಿಯ ಹಳೇ ಪಿ.ಬಿ.ರಸ್ತೆಗೆ ಹೊಂದಿಕೊಂಡಿರುವ ರಸ್ತೆಯಲ್ಲಿ ಜೂಜಾಟ ನಡೆಯುತ್ತಿದ್ದ ಸ್ಥಳದ ಮೇಲೆ ಶಹರ ಠಾಣೆ ಪೊಲೀಸರು ದಾಳಿ ಮಾಡಿದ್ದು, 9 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

‘ಆರೋಪಿ ಮಹಬೂಬಅಲಿ ಮಹ್ಮದ್ ಗೌಸ ಖುರ್ಸುಮಿಯಾ ಹಾಗೂ ಇತರರು ಜೂಜು ಆಡುತ್ತಿದ್ದರು. ದಾಳಿ ಮಾಡಿ ಅವರಿಂದ ₹31,430 ನಗದು ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.