ಗುಡಗೇರಿ: ಗ್ರಾಮದ ಬಿ.ಆರ್.ಅಂಬೇಡ್ಕರ್ ನಗರದಲ್ಲಿ ದುರ್ಗಾದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ, ಜಾತ್ರಾ ಮಹೋತ್ಸವ ಹಾಗೂ ಸಮುದಾಯ ಭವನದ ಉದ್ಘಾಟನೆ ಕಾರ್ಯಕ್ರಮ ಏಪ್ರಿಲ್ 28 ಮತ್ತು 29ರಂದು ನಡೆಯಲಿದೆ.

28ರಂದು ಬೆಳಿಗ್ಗೆ 9 ಗಂಟೆಗೆ ದೇವಿ ಮೂರ್ತಿ ಹಾಗೂ ಕುಂಭ ಹೊತ್ತ ಮಹಿಳೆಯರ ಮೆರವಣಿಗೆಗೆ ಜರುಗಲಿದೆ. ಧೃತಿ ಉಮೇಶ ಸಾಲ್ಮನಿ ಚಾಲನೆ ನೀಡಲಿದ್ದು, ಶಿವಾನಂದ ಡಿ. ಬೆಂತೂರ ಅಧ್ಯಕ್ಷತೆ ವಹಿಸುವರು. ಗುರನಗೌಡ ವಿ. ಪಾಟೀಲ (ಹಿರೇಗೌಡ್ರ) ಪಾಲ್ಗೊಳ್ಳುವರು.

29ರಂದು ಬೆಳಿಗ್ಗೆ 5 ಗಂಟೆಯಿಂದ ದುರ್ಗಾದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣವು ಮುಕ್ತಿಮಂದಿರದ ವಿಮಲ ರೇಣುಕಾ ವೀರಮುಕ್ತಿಮಣಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನೆರವೇರಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಸಮುದಾಯ ಭವನ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಂ.ಆರ್. ಪಾಟೀಲ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-24-759268638

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.