ಹಿರೇಕೆರೂರ: ತಾಲ್ಲೂಕಿನ ಹಂಸಭಾವಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ಏ. 26ರಂದು ನಡೆಯಲಿದೆ.

ಏ. 12ರಂದು ಅರ್ಹ ಮತದಾರರ ಪಟ್ಟಿ ಪ್ರಕಟಿಸಲಾಗುವುದು. 13ರಂದು ಉಮೇದುವಾರರ ನಾಮಪತ್ರ ಸ್ವಿಕರಿಸಲಾಗುವುದು. 18ರಂದು ನಾಮಪತ್ರ ಸ್ವಿಕರಿಸಲು ಕೊನೆಯ ದಿನವಾಗಿದೆ. 19ರಂದು ಚುನಾವಣಾಧಿಕಾರಿಗಳಿಂದ ನಾಮಪತ್ರ ಪರಿಶೀಲನೆ, 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಎ. 21ರಂದು ಉಮೇದುವಾರರಿಗೆ ಚಿಹ್ನೆಗಳ ನೀಡುವಿಕೆ, 26ರಂದು ಸಂಘದ ಕಚೇರಿಯಲ್ಲಿ ಮತದಾನ ನಡೆಯಲಿದೆ ಎಂದು ಹಾವೇರಿ ಜಿಲ್ಲಾ ಡಿ.ಅರ್. ಕಚೇರಿಯ ಚುನಾವಣಾ ಅಧಿಕಾರಿ ಚಂದ್ರಶೇಖರ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-22-524572066

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.