ಹಾನಗಲ್: ಹಾನಗಲ್ ಹೊರಭಾಗದ ದರ್ಗಾ ಕ್ರಾಸ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದು, ಬಂಧಿತನಿಂದ ₹25 ಸಾವಿರ ಮೌಲ್ಯದ ಗಾಂಜಾ ಸೊಪ್ಪು ಭಾನುವಾರ ಮಧ್ಯಾಹ್ನ ವಶಪಡಿಸಿಕೊಂಡಿದ್ದಾರೆ.

ಹಾನಗಲ್ನ ಗೌಸ್ಮೊದ್ದೀನ್ ಚಿಂದಡಿ ಬಂಧಿತ ಆರೋಪಿ. ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದಾಗ ದಾಳಿ ಮಾಡಿ ಎಂಬುವನನ್ನು ಬಂಧಿಸಿದ್ದಾರೆ. 542 ಗ್ರಾಂ ಗಾಂಜಾ ಸೊಪ್ಪು ಮತ್ತು 300 ರೂ ವಶಕ್ಕೆ ಪಡೆದಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದು, ಅವನ ಪತ್ತೆಗೆ ಪೊಲೀಸರು ಶೋಧ ಮುಂದುವರೆಸಿದ್ದಾರೆ.

ಹಾನಗಲ್ ಪಿಎಸ್ಐ ಸಂಪತ್ ಆನಿಕಿವಿ ನೇತೃತ್ವದಲ್ಲಿ ಸಿಬ್ಬಂದಿ ಬಾಹುಬಲಿ ಉಪಾಧ್ಯಾಯ, ಚಿಕ್ಕಪ್ಪ ಕಡಕೋಳ, ನಾರಾಯಣ ಗುರ್ಕಿ, ಗುತ್ತೆಪ್ಪ ಬಾಸೂರ ದಾಳಿಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-22-1791277448

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.