ಹಾವೇರಿ: ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟಿ ಹಾಗೂ ರಾಜಶೇಖರ ಎಸ್. ಅವರು ಮೇ 29 ಹಾಗೂ 30ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಮೇ 29ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟು, ರಾತ್ರಿ 9 ಗಂಟೆಗೆ ಹಾವೇರಿಗೆ ಬಂದು ವಾಸ್ತವ್ಯ ಹೂಡಲಿದ್ದಾರೆ.

ಮೇ 30ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳಿಗೆ ಜರುಗುವ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಬೆಂಗಳೂರಿಗೆ ವಾಪಸು ತೆರಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-22-1488288009

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.