ಹಾವೇರಿ: ‘20 ಲಕ್ಷ ಹೂಡಿಕೆ ಮಾಡಿದರೆ ಕೆಲವೇ ತಿಂಗಳಲ್ಲಿ ₹120 ಲಕ್ಷ ಲಾಭ ನೀಡುತ್ತೇವೆ’ ಎಂಬ ಆಮಿಷವೊಡ್ಡಿ ₹ 16.73 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ನಗರದ ಸೆನ್ (ಸೈಬರ್, ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಜಿಲ್ಲೆಯ ನಿವಾಸಿಯೊಬ್ಬರು ತಮಗಾದ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದೂರುದಾರರ ವಾಟ್ಸ್ಆ್ಯಪ್ ನಂಬರ್ಗೆ ಸಂದೇಶವೊಂದು ಬಂದಿತ್ತು. ಅದನ್ನು ನಂಬಿದ್ದ ದೂರುದಾರ, ಹೂಡಿಕೆ ಮಾಡಲು ಒಪ್ಪಿದ್ದರು. ನಂತರ, ಆರೋಪಿಗಳು ವಿವಿಧ ಶುಲ್ಕದ ಹೆಸರಿನಲ್ಲಿ ಹಣ ಹಾಕಿಸಿಕೊಂಡಿದ್ದರು. ಬಳಿಕ, ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ₹16.73 ಲಕ್ಷ ಹಾಕಿಸಿಕೊಂಡಿದ್ದರು. ಬಳಿಕ, ಯಾವುದೇ ಹಣ ವಾಪಸು ಕೊಡದೇ ವಂಚಿಸಿದ್ದಾರೆ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-23-1005678101

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.