ಹಾವೇರಿ ಜಿಲ್ಲಾಸ್ಪತ್ರೆಯ ಒಳ ಹಾಗೂ ಹೊರ ರೋಗಿಗಳ ನೋಂದಣಿ ವಿಭಾಗದ ಕೌಂಟರ್ ಎದುರು ಸರದಿಯಲ್ಲಿ ಕಿಕ್ಕಿರಿದು ನಿಂತಿದ್ದ ಜನ – ಪ್ರಜಾವಾಣಿ ಚಿತ್ರಗಳು/ ಮಾಲತೇಶ ಇಚ್ಚಂಗಿ
ಜಿಲ್ಲಾಸ್ಪತ್ರೆಗೆ ನಿಗದಿಗಿಂತ ಹೆಚ್ಚಿನ ಜನರು ಬಂದು ಹೋಗುತ್ತಾರೆ. ಲಭ್ಯವಿರುವ ಸೌಕರ್ಯ ಬಳಸಿ ಚಿಕಿತ್ಸೆ ನೀಡಲಾಗುತ್ತಿದ್ದು ಮತ್ತಷ್ಟು ಸೌಕರ್ಯಕ್ಕಾಗಿ ಪ್ರಸ್ತಾವ ಸಲ್ಲಿಸುತ್ತಲೇ ಇದ್ದೇವೆ
ಪಿ.ಎಚ್. ಹಾವನೂರು ಹಾವೇರಿ ಜಿಲ್ಲಾ ಶಸ್ತ್ರಚಿಕಿತ್ಸಕ
ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಎಲ್ಲ ಸಮಸ್ಯೆಗಳಿಗೆ ನಮ್ಮ ಜಿಲ್ಲೆಯಲ್ಲಿಯೇ ಚಿಕಿತ್ಸೆ ಸಿಗುವಂತಾಗಬೇಕು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು
ರಾಮಣ್ಣ ಚಕ್ರಸಾಲಿ ಬ್ಯಾಡಗಿ ನಿವಾಸಿ
ಬಹುತೇಕ ರೋಗಿಗಳನ್ನು ಹುಬ್ಬಳ್ಳಿ ಹಾಗೂ ದಾವಣಗೆರೆಗೆ ಕಳುಹಿಸಲಾಗುತ್ತಿದೆ. ನಮ್ಮಲ್ಲಿಯೇ ಸುಸಜ್ಜಿತ ಸೌಲಭ್ಯಗಳು ಬೇಕು. ಬೇರೆ ಕಡೆ ಕಳುಹಿಸುವ ಪ್ರಮಾಣ ಕಡಿಮೆಯಾಗಬೇಕು