ಹಾವೇರಿ: ತಾಲ್ಲೂಕಿನ ದೇವಿಹೊಸೂರು ಗ್ರಾಮದ ಬಳಿ ನೂತನವಾಗಿ ನಿರ್ಮಿಸಿರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಕಟ್ಟಡ ಉದ್ಘಾಟನಾ ಸಮಾರಂಭ ಹಾಗು ಅಕ್ಷರಾಭ್ಯಾಸ–ವಿದ್ಯಾರಂಭ ಕಾರ್ಯಕ್ರಮವು ಮೇ 31ರಂದು ನಡೆಯಲಿದೆ.

ವಿದ್ಯಾಕೇಂದ್ರದ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಉತ್ತರ ಕರ್ನಾಟಕ ಪ್ರಾಂತ ಕಾರ್ಯವಾಹರಾದ ರಾಘವೇಂದ್ರ ಕಾಗವಾಡ ಹಾಗೂ ರಾಷ್ಟ್ರೋತ್ಥಾನ ಪರಿಷತ್ನ ಪ್ರಧಾನ ಕಾರ್ಯದರ್ಶಿ ನಾ. ದಿನೇಶ ಹೆಗ್ಡೆ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-22-929713701

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.