ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಟ್ಟೀಹಳ್ಳಿಯಿಂದ ಬೆಂಗಳೂರಿಗೆ ಬಸ್‌ ಸಂಚಾರ ಆರಂಭ

Published 2 ಜನವರಿ 2024, 14:18 IST
Last Updated 2 ಜನವರಿ 2024, 14:18 IST
ಅಕ್ಷರ ಗಾತ್ರ

ರಟ್ಟೀಹಳ್ಳಿ: ತಾಲ್ಲೂಕಿನ ಬಹುಜನರ ಬೇಡಿಕೆಯಂತೆ ಹಿರೇಕೆರೂರನಿಂದ ಬೆಂಗಳೂರಿಗೆ ಬಸ್ ಸಂಚಾರ ಪ್ರಾರಂಭಿಸಲಾಗಿದೆ ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.

ನೂತನ ಬಸ್ ಸಂಚಾರಕ್ಕೆ ಮಂಗಳವಾರ ರಟ್ಟೀಹಳ್ಳಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಹಸಿರುನಿಶಾನೆ ತೋರಿಸಿದರು.

ಪ್ರತಿದಿನ ಬೆಳಿಗ್ಗೆ 10.30ಕ್ಕೆ ಹಿರೇಕೆರೂರಿನಿಂದ ಹೊರಟು ಮಾಸೂರು, ರಟ್ಟೀಹಳ್ಳಿ, ರಾಣೇಬೆನ್ನೂರ ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸಲಿದೆ ಎಂದು ಹೇಳಿದರು.

ತಹಶೀಲ್ದಾರ ಕೆ. ಗುರುಬಸವರಾಜ, ನಿಲ್ದಾಣಾಧಿಕಾರಿ ಕಮ್ಮಾರ, ಪಿಎಸ್ಐ ಕೃಷ್ಣಪ್ಪ ತೋಪಿನ ಮುಖಂಡರಾದ ಪಿ.ಡಿ. ಬಸನಗೌಡ್ರ, ಮಹೇಶ ಗುಬ್ಬಿ, ಪರಮೇಶ್ವರಪ್ಪ ಕಟ್ಟೇಕಾರ, ವಸಂತ ದ್ಯಾವಕ್ಕಳವರ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT