ರಟ್ಟೀಹಳ್ಳಿ: ತಾಲ್ಲೂಕಿನ ಭೈರನಪಾದದ ಬಳಿಯಿರುವ ತುಂಗಭದ್ರಾ ನದಿ ದಂಡೆಯಲ್ಲಿ ಮಂಗಳವಾರ ಕುಟುಂಬ ಸಮೇತರಾಗಿ ಬಂದಿದ್ದ ವ್ಯಕ್ತಿ ಕಾಲು ಜಾರಿ ನದಿಯಲ್ಲಿ ಬಿದ್ದಿದ್ದರು. ಆತನ ಶವಕ್ಕಾಗಿ ಅಗ್ನಿಶಾಮಕದಳ ಮತ್ತು ಈಜು ತಜ್ಞರು ಆಗಮಿಸಿ ಹುಡುಕಾಟ ನಡೆಸಿದ್ದರು.

ಬುಧವಾರ ಶವ ಪತ್ತೆಯಾಗಿದೆ. ಕಾಲು ಜಾರಿ ಬಿದ್ದ ವ್ಯಕ್ತಿ ಹಿರೇಕೆರೂರ ತಾಲ್ಲೂಕಿನ ಕೋಡ ಗ್ರಾಮದ ಅಬ್ಬಾಸ ನಾಸೀರ (52) ಎಂದು ಗುರುತಿಸಲಾಗಿದೆ. ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-22-463373582

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.